Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಗೋವಾದ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ … Continue reading Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ