Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೂವತ್ತಾದರೂ ಇನ್ನೂ ಮದುವೆಯಾಗಿಲ್ಲ ಎಂದು ಮೂದಲಿಸುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ತುಳಸಿ ಆಶ್ರಮದ ನಿವಾಸಿಯಾದ ಉದ್ಯಮಿ ಉಮಾಶಂಕರ್ ಮೌರ್ಯ (62) ಕೊಲೆಯಾಗಿರುವ ವ್ಯಕ್ತಿ. ಆರೋಪಿಯನ್ನು ಬ್ರಿಜೇಶ್ ಯಾದವ್ ಎಂದು ಗುರುತಿಸಲಾಗಿದೆ. ಸಕಲ್ದಿಹಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಉಮಾಶಂಕರ್ ಮೌರ್ಯ ಅವರು ತಮ್ಮ ದಿನನಿತ್ಯದ ಬೆಳಗಿನ ನಡಿಗೆಗೆ ಮನೆಯಿಂದ ಹೊರಟಾಗ ಈ ಘಟನೆ ನಡೆದಿದೆ. ಅಮ್ದಾರ-ಸಕಲ್ದಿಹಾ ರಸ್ತೆಯಲ್ಲಿರುವ ನಿಲ್ದಾಣದ ಮುಂದೆ ತಲುಪುತ್ತಿದ್ದಂತೆ, … Continue reading Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!