Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು
ಕರ್ನಾಟಕಪ್ರಮುಖ

One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ: ಮಾಯಕೊಂಡ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಉಪಯೋಗ ಆಗಲಿ ಎಂದು ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಂಜೂರು ಮಾಡಿದೆ.‌ ದುರಂತ ಎಂದರೆ ಆ ಶಾಲೆಯಲ್ಲಿರುವ 185 ವಿದ್ಯಾರ್ಥಿನಿಯರಿಗೆ ಏಕೈಕ ಶೌಚಾಲಯವಿದ್ದರೆ, ಗಂಡುಮಕ್ಕಳಿಗೆ ಬಯಲೇ ಗತಿಯಾಗಿದೆ.

ಈ ಶೌಚಾಲಯಕ್ಕೆ ಮಕ್ಕಳು ತೆರಳಬೇಕಾದರೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿಯನ್ನು ಇಂದಿಗೂ ಅಲ್ಲಿ ಕಾಣಬಹುದಾಗಿದೆ. ಒಬ್ಬರು ಶೌಚಗೃಹಕ್ಕೆ ತೆರಳಿ ಹೊರಬಂದ ಮೇಲೆ ಮತ್ತೊಬ್ಬರು ತೆರಳುವುದು ವಿದ್ಯಾರ್ಥಿನಿಯರ ಆಕ್ರೋಶಕ್ಕೆ ಕಾರಣವಾಗಿದೆ.

ತಕ್ಷಣ ಹೈಟೆಕ್ ಶೌಚಾಲಯ ನಿರ್ಮಿಸಿ ಎಂದು ಪ್ರಾಚಾರ್ಯರ ಗಮನಕ್ಕೆ ತಂದಿದ್ದರೂ, ಶಾಲೆಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ವ್ಯವಹಾರ ಮಾಡಿದ್ದರೂ ಯಾವುದೇ ಪ್ರಯೋಜ‌ನ ಆಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಎದುರಾಗಿ ಹಲವು ವರ್ಷಗಳೇ ಉರುಳಿವೆ. ಶಾಲೆಯ 353 ವಿದ್ಯಾರ್ಥಿಗಳ ಪೈಕಿ ಪ್ರೌಢಶಾಲೆಯ 185 ವಿದ್ಯಾರ್ಥಿನಿಯರು ಸರತಿ ಸಾಲಿನಲ್ಲಿ ನಿಂತು ಶೌಚಾಲಯಕ್ಕೆ ತೆರಳುವಂತಾಗಿದೆ. ಉಳಿದ 168 ವಿದ್ಯಾರ್ಥಿಗಳು ಬಯಲಿನಲ್ಲೇ ಶೌಚಾಲಯಕ್ಕೆ ತೆರಳುತ್ತಿದ್ದಾರೆ. ಒಂದು ಪುಟ್ಟ ಶೌಚಗೃಹದಲ್ಲಿ ನಾಲ್ಕು ಯುನಿಟ್ಗಳಿದ್ದು, ಮಕ್ಕಳಿಗೆ ಸಮಸ್ಯೆ ಆಗುತ್ತಿದೆ.

TAGGED:One toilet for 185 female students! Even for Nature's Callyou have to stand in line here
Share This Article
Facebook Twitter Copy Link Print
Previous Article Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ
Next Article Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?