ಮಾರ್ಕ್ ಡಿಸ್ಟ್ರಿಬ್ಯೂಷನ್ ಪಡೆದ ಪ್ರಿಯಾ ಸುದೀಪ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಸುದೀಪ್ ಹೊಸ ಅವತಾರ ಕಂಡು ಫ್ಯಾನ್ಸ್ ಅಂತೂ ಫಿದಾ ಆಗಿದ್ದಾರೆ. ಮಾರ್ಕ್ ಸಿನಿಮಾ ಡಿಸೆಂಬರ್-25 ಕ್ಕೆ ಬರೋದು ಪಕ್ಕಾ ಆಗಿದೆ. ಇನ್ನು ಮಾರ್ಕ್ ಚಿತ್ರವನ್ನು ವಿತರಣೆ ಮಾಡ್ತಿರೋದು ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್. ಈ ಮೂಲಕ ನಿರ್ಮಾಣದ ಜೊತೆ ವಿತರಣೆಗೂ ಪ್ರಿಯಾ ಕಾಲಿಟ್ಟದ್ದಾರೆ. ಈಗಾಗಲೇ ಪ್ರಿಯಾ ಸುದೀಪ್ ಅವರು ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಸಿನಿಮಾ ನಿರ್ಮಾಣ … Continue reading ಮಾರ್ಕ್ ಡಿಸ್ಟ್ರಿಬ್ಯೂಷನ್ ಪಡೆದ ಪ್ರಿಯಾ ಸುದೀಪ್