Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ
ದೇಶಪ್ರಮುಖಮನರಂಜನೆ

Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಅಧಿಕೃತವಾಗಿ ರದ್ದಾಗಿದೆ.

ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸ್ವತಃ ಸ್ಮೃತಿ ಮಂಧಾನ ಅವರೇ ತೆರೆ ಎಳೆದಿದ್ದು, ಭಾನುವಾರ (ಡಿ.7) ಇನ್ಸ್ಟಾಗ್ರಾಮ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸ್ಮೃತಿ, “ಕಳೆದ ಕೆಲವು ವಾರಗಳಿಂದ ನನ್ನ ವೈಯಕ್ತಿಕ ಬದುಕಿನ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನಾನು ಖಾಸಗಿತನವನ್ನು ಬಯಸುವ ವ್ಯಕ್ತಿ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ. ನಮ್ಮ ಮದುವೆ ರದ್ದಾಗಿದೆ ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಇಲ್ಲಿಗೆ ಮುಗಿಸಲು ಇಷ್ಟಪಡುತ್ತೇನೆ ಎಂದಿರುವ ಅವರು, ಎರಡೂ ಕುಟುಂಬಗಳ ಖಾಸಗಿತನವನ್ನು ಗೌರವಿಸುವಂತೆ ಮತ್ತು ಈ ಘಟನೆಯಿಂದ ಹೊರಬರಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ವೈಯಕ್ತಿಕ ಜೀವನದ ಹಿನ್ನಡೆಯ ನಡುವೆಯೂ ತಮ್ಮ ವೃತ್ತಿಜೀವನದ ಬದ್ಧತೆಯನ್ನು ಸ್ಮೃತಿ ಪುನರುಚ್ಚರಿಸಿದ್ದಾರೆ.

“ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸುವುದೇ ನನ್ನ ಮೊದಲ ಆದ್ಯತೆ. ಭಾರತಕ್ಕಾಗಿ ಆಡುವುದು ಮತ್ತು ಟ್ರೋಫಿಗಳನ್ನು ಗೆಲ್ಲುವುದೇ ನನ್ನ ಗುರಿ. ನನ್ನ ಗಮನ ಯಾವಾಗಲೂ ಕ್ರಿಕೆಟ್ ಮೇಲೆಯೇ ಇರುತ್ತದೆ” ಎಂದು ಹೇಳುವ ಮೂಲಕ ವೃತ್ತಿಜೀವನದ ಕಡೆಗೆ ಗಮನಹರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಸ್ಮೃತಿ ಮತ್ತು ಪಲಾಶ್ ಅವರ ಮದುವೆ ಸಮಾರಂಭಗಳು ಅದ್ದೂರಿಯಾಗಿ ನಡೆಯುತ್ತಿದ್ದವು. ಆದರೆ, ಸ್ಮೃತಿ ಅವರ ತಂದೆಯ ಅನಾರೋಗ್ಯದ ಕಾರಣ ನೀಡಿ ಮದುವೆಯನ್ನು ಹಠಾತ್ ಆಗಿ ನಿಲ್ಲಿಸಲಾಗಿತ್ತು ಎಂಬ ವರದಿಗಳಿದ್ದವು. ಇದರ ಬೆನ್ನಲ್ಲೇ ಪಲಾಶ್ ಅವರ ವಿರುದ್ಧ ವಂಚನೆಯ ಆರೋಪಗಳು ಮತ್ತು ಪಿತೂರಿ ಸಿದ್ಧಾಂತಗಳು ಕೇಳಿಬಂದಿದ್ದವು.

ಆದರೆ ಪಲಾಶ್ ಕುಟುಂಬ ಈ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿತ್ತು. ಮದುವೆಗೆ ಬಂದಿದ್ದ ಸಹ ಆಟಗಾರರು ಸಮಾರಂಭದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು

Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

TAGGED: Smriti Mandhana-Palash Muchchal's marriage cancelled: Official announcement
Share This Article
Facebook Twitter Copy Link Print
Previous Article One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು
Next Article Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?