Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Teacher arrested ಏಳನೇ ತರಗತಿ ವಿದ್ಯಾರ್ಥಿಯ ಕೆನ್ನೆಗೆ ಬಾರಿಸಿದ ಶಿಕ್ಷಕ! ಪೋಷಕರಿಂದ ದೂರು, ಟೀಚರ್ ಬಂಧನ
ಕರ್ನಾಟಕಪ್ರಮುಖ

Teacher arrested ಏಳನೇ ತರಗತಿ ವಿದ್ಯಾರ್ಥಿಯ ಕೆನ್ನೆಗೆ ಬಾರಿಸಿದ ಶಿಕ್ಷಕ! ಪೋಷಕರಿಂದ ದೂರು, ಟೀಚರ್ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿಯ ಮೇಲೆ ಕೈನಿಂದ ಕೆನ್ನೆಗೆ ಬಾರಿಸಿದ ಆರೋಪದಡಿ ಬೆಂಗಳೂರಿನಲ್ಲಿ ಖಾಸಗಿ ಶಾಲೆಯ ಪಿಟಿ ಟೀಚರ್ ಮೇಲೆ ಎಫ್‌ಐಆರ್‌ ದಾಖಲಾಗಿದೆ.
ರಾಜೇಶ್ ಹಲ್ಲೆ ಮಾಡಿದ ಖಾಸಗಿ ಶಾಲೆಯ ಟೀಚರ್. ಸ್ಟಾಫ್ ರೂಮ್‌ನಲ್ಲಿ ಶಿಕ್ಷಕರ ಮುಂದೆ ಶಿಕ್ಷಕ ರಾಜೇಶ್ ಹಲ್ಲೆ ನಡೆಸಿದ್ದು, ಬಾಲಕನ ಕೆನ್ನೆ ಉದಿಕೊಂಡಿದೆ.

ಮಗ ಮನೆಗೆ ಬಾರದ ಕಾರಣ ಬಾಲಕನ ತಂದೆ ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶಾಲೆಯಲ್ಲಿ ಏನೋ ತಪ್ಪು ಮಾಡಿದ್ದಕ್ಕೆ ಹೊಡೆದಿರುವುದು ತಂದೆಯ ಗಮನಕ್ಕೆ ಬಂದಿದೆ.

ನಂತರ ಶಾಲೆಯಿಂದ ಬಾಲಕನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಬಾಲಕನ ತಂದೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಹುಳಿಮಾವು ಪೊಲೀಸರು ಸದ್ಯ ಶಿಕ್ಷಕನನ್ನು ಬಂಧಿಸಿದ್ದಾರೆ.

Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!

Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ

TAGGED:teacher arrestedTeacher slaps seventh grade student on the cheek! Parents file complaint
Share This Article
Facebook Twitter Copy Link Print
Previous Article Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!
Next Article ಕ್ಷಣಾರ್ಧದಲ್ಲಿ ಯುವಕನ ಅದೃಷ್ಟವೇ ಚೇಂಜ್!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?