ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮದುವೆಗೆ ಮುನ್ನ ತೆಗೆಸುವ ‘ಪ್ರಿ-ವೆಡ್ಡಿಂಗ್ ಶೂಟಿಂಗ್’ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಗ್ರಾಮದ ಬಳಿ ನಡೆದಿದೆ. ಇದೇ ಡಿಸೆಂಬರ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದ್ದ ಭಾವಿ ದಂಪತಿಗಳು ಸ್ಮಶಾನ ಸೇರಿದ್ದಾರೆ. ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ನಿವಾಸಿ ಕರಿಯಪ್ಪ ಮಡಿವಾಳ (26) ಮತ್ತು ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮದ ಕವಿತಾ ಪವಾಡೆಪ್ಪ … Continue reading ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ
Copy and paste this URL into your WordPress site to embed
Copy and paste this code into your site to embed