ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ಬೆಂಗಳೂರು ನಗರದಲ್ಲಿ ನಿವೇಶನ ಖರೀದಿಸಿ ಮೂರು ವರ್ಷಗಳ ಒಳಗೆ ಮನೆ ನಿರ್ಮಿಸದೇ ಇರುವವರಿಗೆ ಬಿಡಿಎ ಶಾಕ್ ನೀಡಿದೆ. ನಿವೇಶನದಲ್ಲಿ ಮನೆ ಕಟ್ಟದೇ ಇರುವವರಿಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (BDA) ಶೀಘ್ರದಲ್ಲಿಯೇ ಶೇಕಡಾ 10 ರಷ್ಟು ನಿರ್ಮಾಣೇತರ ದಂಡ ವಿಧಿಸಲು ಮುಂದಾಗಿದೆ. ಈ ನಿಮಯವನ್ನು ಬೆಂಗಳೂರು ನಗರದಲ್ಲಿ ಕಟ್ಟು ನಿಟ್ಟಾಗಿ ಜಾರಿ ಮಾಡಲು ಬಿಡಿಎ ಮುಂದಾಗಿದ್ದು, ನಿರ್ಮಾಣ ಪೂರ್ಣಗೊಳ್ಳದ ಹೊರತು ಮಾರಾಟ ಪತ್ರಗಳನ್ನು ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ