ಬಿಗ್ಬಾಸ್ ಕನ್ನಡ 12ರ ಉತ್ತಮ ಸ್ಪರ್ಧಿಯೇ ಹೊರಕ್ಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ಬಾಸ್ ಮನೆ ಒಳ್ಳೆಯವರಿಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.. ಈ ವಾರ ಸಾಕಷ್ಟು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಗಿಲ್ಲಿ, ಕಾವ್ಯಾ, ಅಶ್ವಿನಿ, ಧ್ರುವಂತ್, ಧನುಶ್, ಸೂರಜ್, ಮಾಳು, ರಾಶಿಕಾ, ಸ್ಪಂದನಾ ಅವರುಗಳು ಈ ವಾರ ನಾಮಿನೇಟ್ ಆಗಿದ್ದರು. ಎಲ್ಲರೂ ಸೇಫ್ ಆಗಿ ಕೊನೆಯದಾಗಿ ಸೂರಜ್, ಮಾಳು ಮತ್ತು ಅಭಿಷೇಕ್ ಮಾತ್ರವೇ ಉಳಿದುಕೊಂಡರು. ಅವರು ಮೂವರನ್ನೂ ಆಕ್ಟಿವಿಟಿ ರೂಂಗೆ ಕಳಿಸಲಾಯ್ತು. ಮೂವರ ಮುಂದೆ ಸೂಟ್ಕೇಸ್ ಇಡಲಾಗಿತ್ತು. ಸೂಟ್ಕೇಸ್ನಲ್ಲಿ ಅವರ ಎವಿಕ್ಷನ್ಗೆ ಸಂಬಂಧಿಸಿದ ಬೋರ್ಡ್ … Continue reading ಬಿಗ್ಬಾಸ್ ಕನ್ನಡ 12ರ ಉತ್ತಮ ಸ್ಪರ್ಧಿಯೇ ಹೊರಕ್ಕೆ