Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಧ್ಯರಾತ್ರಿ ಸೊಸೆ ಕೋಣೆಯಲ್ಲಿ ಪತ್ತೆಯಾದ ಪ್ರಿಯಕರ : ಮುಂದೇನಾಯ್ತು?
ದೇಶ

ಮಧ್ಯರಾತ್ರಿ ಸೊಸೆ ಕೋಣೆಯಲ್ಲಿ ಪತ್ತೆಯಾದ ಪ್ರಿಯಕರ : ಮುಂದೇನಾಯ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಯೋಧ್ಯೆ:ಇಬ್ಬರು ಮಕ್ಕಳ ತಾಯಿ ಮಧ್ಯರಾತ್ರಿ ತನ್ನ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿರುವ ಘಟನೆ ಅಯೋಧ್ಯೆಯ  ಪುರ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ನಡೆದಿದೆ.

ಮಹಿಳೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ಮಾವ ನಾಗ್ಪುರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅತ್ತೆ ಮೊಮ್ಮಕ್ಕಳೊಂದಿಗೆ ಮಲಗಿದ್ದು, ಸೊಸೆಯ ಕೋಣೆಯಿಂದ ಶಬ್ದ, ಪಿಸುಮಾತುಗಳು ಕೇಳಿ ಬರುತ್ತಿದ್ದು, ಇದರಿಂದ ಆಘಾತಕ್ಕೊಳಗಾದ ಅತ್ತೆ ಜನರನ್ನು ಒಗ್ಗೂಡಿಸಿದ್ದಾಳೆ. ಜನರು ಬಂದು ಸೊಸೆಯ ಕೋಣೆಯ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

30 ವರ್ಷದ ಮಹಿಳೆಯ 25 ವರ್ಷದ ಪ್ರಿಯಕರ ಹಾಸಿಗೆಯ ಕೆಳಗೆ ಪತ್ತೆಯಾಗಿದ್ದಾನೆ. ಕೂಡಲೇ ಈ ವಿಷಯವನ್ನು ಆಕೆಯ ಪತಿಗೆ ತಿಳಿಸಿದ್ದು, ಕೂಡಲೇ ಆತ ದುಬೈನಿಂದಲೇ ಆಕೆಗೆ ವಿಚ್ಛೇದನ ನೀಡಿದ್ದಾನೆ. ಈ ಬಳಿಕ ಸೊಸೆಗೆ ಪ್ರಿಯಕರನೊಂದಿಗೆ ಮದುವೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎನ್ನಲಾಗಿದೆ.

ಆಗಾಗ್ಗೆ ಮಧ್ಯರಾತ್ರಿ ಮಹಿಳೆಯ ಮನೆಗೆ ಆಕೆಯ ಪ್ರಿಯಕರ ಭೇಟಿಯಾಗಲು ಬರುತ್ತಿದ್ದ. ಘಟನೆಯ ಬಳಿಕ ಗ್ರಾಮಸ್ಥರು ಸಭೆ ಕರೆದು ಮಹಿಳೆ ಮತ್ತು ಪ್ರಿಯಕರ ಒಟ್ಟಿಗೆ ವಾಸಿಸಲು ಬಯಸಿದರೆ ಅವರು ಮದುವೆಯಾಗಬೇಕು ಎಂದು ಸೂಚಿಸಿದರು. ಸೊಸೆ ತನ್ನ ಪ್ರಿಯಕರನೊಂದಿಗೆ ವಾಸಿಸಲು ಮತ್ತು ಅವನನ್ನು ಮದುವೆಯಾಗಲು ಒಪ್ಪಿಕೊಂಡಳು. ಈ ಘಟನೆಯಿಂದ ಯುವಕನ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

TAGGED:#Boyfriend #daughter-in-law #room #ayodhya #police
Share This Article
Facebook Twitter Copy Link Print
Previous Article Couple dies ಲಾರಿ ಡಿಕ್ಕಿ: ಪ್ರಿ-ವೆಡ್ಡಿಂಗ್ ಶೂಟ್ ಮುಗಿಸಿ ಮರಳುತ್ತಿದ್ದ ಜೋಡಿ ಸಾವು
Next Article ಸುದೀಪ್‌ ಜೊತೆ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಪ್ರೇಮ್‌!ಅಭಿಮಾನಿಗಳಿಗೆ ಆತಂಕ – ಕಾರಣವೇನು?

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?