Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸುದೀಪ್‌ ಜೊತೆ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಪ್ರೇಮ್‌!ಅಭಿಮಾನಿಗಳಿಗೆ ಆತಂಕ – ಕಾರಣವೇನು?
ಮನರಂಜನೆ

ಸುದೀಪ್‌ ಜೊತೆ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಪ್ರೇಮ್‌!ಅಭಿಮಾನಿಗಳಿಗೆ ಆತಂಕ – ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಿಚ್ಚ ಸುದೀಪ್‌ ನಟನೆಯ ಮಾರ್ಕ್‌‌ ಸಿನಿಮಾ ಡಿಸೆಂಬರ್‌ 25ರಂದು ರಿಲೀಸ್‌ ಆಗಲಿದೆ.  ಸಿನಿಮಾದ ಟ್ರೇಲರ್‌ ಲಾಂಚ್‌ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.  2.25 ನಿಮಿಷದ ಟ್ರೇಲರ್‌ ಲಾಂಚ್‌ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೇಮ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಅರುಣ್‌ ಸಾಗರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೇಮ್ ಅವರು ಸುದೀಪ್ ಅವರೊಟ್ಟಿಗೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ಈ ಘೋಷಣೆ ಸುದೀಪ್ ಅಭಿಮಾನಿಗಳಿಗೆ ತುಸು ಭಯ, ಆತಂಕ ತಂದಂತಿದೆ.

ಪ್ರೇಮ್ ಅವರು ಕೆಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ‘ಜೋಗಿ’, ‘ಎಕ್ಸ್​ಕ್ಯೂಸ್​ ಮೀ’, ‘ಕರಿಯ’ ಅಂಥಹಾ ಕಲ್ಟ್ ಸಿನಿಮಾಗಳನ್ನು ಸಹ ಪ್ರೇಮ್ ನೀಡಿದ್ದಾರೆ. ಆದರೆ ಇತ್ತೀಚೆಗೆ  ಅವರು ನಿರ್ದೇಶನ ಮಾಡಿರುವ ಸಿನಿಮಾಗಳು ಒಂದರ ಹಿಂದೊಂದರಂತೆ ವಿಫಲವಾಗುತ್ತಿವೆ. ಈಗ ಸುದೀಪ್ ಸಿನಿಮಾ ಬೇರೆ ಘೋಷಣೆ ಮಾಡಿದ್ದಾರೆ. ಇದು ಸಹಜವಾಗಿಯೇ ಸುದೀಪ್ ಅಭಿಮಾನಿಗಳಿಗೆ ಭಯ ಮೂಡಿಸಿದೆ.

ಅಸಲಿಗೆ ಈ ಹಿಂದೆ ‘ವಿಲನ್’ ಸಿನಿಮಾವನ್ನು ಪ್ರೇಮ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಸುದೀಪ್ ಮತ್ತು ಶಿವರಾಜ್ ಕುಮಾರ್ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾಕ್ಕೆ ಭಾರಿ ಪ್ರಚಾರ ನೀಡಲಾಗಿತ್ತು, ಭಾರಿ ನಿರೀಕ್ಷೆಗಳನ್ನು ಸಿನಿಮಾ ಮೇಲೆ ಇರಿಸಲಾಗಿತ್ತು. ಆದರೆ ಬಹಳ ವೀಕ್ ಆದ ಕತೆ, ನಿರೂಪಣೆಯಿಂದಾಗಿ ಸಿನಿಮಾ ಸೋತಿತು. ಹಾಡುಗಳು, ಸುದೀಪ್ ಮತ್ತು ಶಿವಣ್ಣನ ನಟನೆಯ ಹೊರತಾಗಿ ಸಿನಿಮಾನಲ್ಲಿ ಇನ್ಯಾವುದೂ ಚೆನ್ನಾಗಿಲ್ಲ ಎಂಬ ಅಭಿಪ್ರಾಯ ಸಿನಿಮಾದ ಬಗ್ಗೆ ಆಗ ವ್ಯಕ್ತವಾಗಿತ್ತು.

 

TAGGED:#sudeep #prem #actor #film #director
Share This Article
Facebook Twitter Copy Link Print
Previous Article ಮಧ್ಯರಾತ್ರಿ ಸೊಸೆ ಕೋಣೆಯಲ್ಲಿ ಪತ್ತೆಯಾದ ಪ್ರಿಯಕರ : ಮುಂದೇನಾಯ್ತು?
Next Article IndiGo Airlines: ಇಂಡಿಗೋ ಪ್ರಯಾಣಿಕರಿಗೆ ₹610 ಕೋಟಿ ಹಣ ರೀಫಂಡ್!

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?