ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ; ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಯುವತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪ್ರೀತಿ ಹೆಸರಲ್ಲಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಡೆತ್ನೋಟ್ ಬರೆದಿಟ್ಟು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ವರ್ಷಿಣಿ (22) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು, ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ ಮನೆಯಲ್ಲಿಯೇ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ … Continue reading ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ; ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಯುವತಿ