Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ಕರ್ನಾಟಕದೇಶ

ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು :  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ನಡೆಸಿತು. ವಿಚಾರಣೆಯ ಬಳಿಕ, ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ  ನೋಟೀಸ್ ಜಾರಿ ಮಾಡಿದೆ.

ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಜನತೆಗೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನುಅಸಿಂಧುಗೊಳಿಸಬೇಕೆಂದು ಅವರು ಮನವಿಯಲ್ಲಿ ನ್ಯಾಯಾಲಯವನ್ನು ಕೇಳಿಕೊಂಡಿದ್ದರು.

ಈ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ.

TAGGED:#SupremeCourt #CM #Siddaramaiah #irregularities #assembly #elections
Share This Article
Facebook Twitter Copy Link Print
Previous Article ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರವೆಸಗಿದ ಯೂಟ್ಯೂಬರ್​ಗಳು
Next Article ಪುತ್ರನಿಗೆ ವಿಷ ಕುಡಿಸಿ ಕೊಂದು ತಾಯಿ, ಅಜ್ಜಿ ಆತ್ಮ*ಹತ್ಯೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?