Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಹೇಳಿದ್ದೇನು?
ಕರ್ನಾಟಕಪ್ರಮುಖ

ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶ್ರೀ ರಾಘವೇಂದ್ರ ಸ್ವಾಮಿಗಳಿಂದಲೇ ನನಗೆ ಮದುವೆ ಆಗಿದೆ ಎಂದು ಸುಹಾನಾ ಸೈಯದ್‌ ಅವರು ಹೇಳಿಕೊಂಡಿದ್ದಾರೆ. ಪತಿಯ ಜೊತೆಗೆ ಮಂತ್ರಾಲಯಕ್ಕೆ ಭೇಟಿ ಕೊಟ್ಟಿರುವ ಅವರು ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಪ್ರತಿ ಬಾರಿ ನಾನು ಮಂತ್ರಾಲಯಕ್ಕೆ ಬಂದಾಗ, ನಮ್ಮಿಬ್ಬರ ಕುಟುಂಬಗಳ ಆಶೀರ್ವಾದದೊಂದಿಗೆ ನಮ್ಮ ಮದುವೆ ನಡೆಯಬೇಕು ಎಂದು ಪ್ರಾರ್ಥಿಸುತ್ತಿದ್ದೆ. ಈ ಒಂದು ಪವಾಡ ಆಗಲಿ ಎಂದು ಬೇಡುತ್ತಿದ್ದೆ ಎಂದು ಸುಹಾನಾ ಸೈಯದ್‌ ಅವರು ಬರೆದುಕೊಂಡಿದ್ದಾರೆ..

ಒಂದು ದಿನ ನಾನು ನಿತಿನ್‌ ಶಿವಾಂಶ್‌ ಜೊತೆಗೆ ಇಲ್ಲಿಗೆ ಬರುತ್ತೇನೆ ಎಂಬ ಭರವಸೆಯೊಂದಿಗೆ ಕಣ್ಣೀರು ಹಾಕಿಕೊಂಡು ಹೊರಡುತ್ತಿದ್ದೆ. ಮದುವೆಯಾದೆವು, ಆಶೀರ್ವಾದ ಸಿಕ್ಕಿತು, ಜೊತೆಯಾಗಿದ್ದೇವೆ. ಇಂದು… ನಾವಿಲ್ಲಿ ಇದ್ದೇವೆ. ಈ ಪ್ರಾರ್ಥನೆಗೆ ಉತ್ತರ ದೊರೆತಿದ್ದಕ್ಕೆ ಪದಗಳಲ್ಲಿ ಹೇಳಲಾಗದಷ್ಟು ಕೃತಜ್ಞಳಾಗಿದ್ದೇನೆ ಎಂದು ಸುಹಾನಾ ಹೇಳಿದ್ದಾರೆ.

ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್‌ ಅವರು ನಿತಿನ್‌ ಶಿವಾಂಶ್‌ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ.

ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ

TAGGED:The marriage was a miracle of the Minister of Mantralaya: What did Suhana Syed say?
Share This Article
Facebook Twitter Copy Link Print
Previous Article ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ
Next Article ಬಿಗ್ಬಾಸ್ ಕನ್ನಡ 12ರ ಉತ್ತಮ ಸ್ಪರ್ಧಿಯೇ ಹೊರಕ್ಕೆ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?