ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಅವರ ವಿವಾಹ ಮುರಿದು ಬಿದ್ದಿದ್ದು ಅಧಿಕೃತವಾಗಿದೆ. ಇದರ ಬೆನ್ನಲ್ಲಿಯೇ ಟೀಮ್‌ ಇಂಡಿಯಾದ 10 ಆಟಗಾರ್ತಿಯರು ಪಲಾಶ್‌ ಮಚ್ಚಲ್‌ ವಿರುದ್ಧ ಮಹಾ ನಿರ್ಧಾರ ತೆಗೆದುಕೊಂಡಿದ್ದಾರೆ. ವರದಿಯ ಪ್ರಕಾರ, ಭಾರತೀಯ ಮಹಿಳಾ ತಂಡದ 10 ಆಟಗಾರ್ತಿಯರು ಪಲಾಶ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಅವರೆಲ್ಲರೂ ಸ್ಮೃತಿ ಮಂಧಾನಾಗೆ ತುಂಬಾ ಆಪ್ತರು ಎಂದು ಪರಿಗಣಿಸಲಾಗಿದೆ. ಈ ಆಟಗಾರ್ತಿಯರಲ್ಲಿ ಸ್ಮೃತಿ ಮಂಧಾನ (ಸ್ವತಃ), ಜೆಮಿಮಾ ರೋಡ್ರಿಗಸ್, … Continue reading ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?