ಸಿಎಂಗೆ ಆರ್.ಅಶೋಕ್ ನಿಮ್ ಥರ ನಾಟಿ ಕೋಳಿ ತಿನ್ನಲ್ಲ ಎಂದಿದ್ಯಾಕೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಳಗಾವಿ ಚಳಿಗಾಲದ ಅಧಿವೇಶನದ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರನ್ನು ನೋಡಿ, ‘ಏನು ಅಶೋಕ್, ಸಣ್ಣಗಾಗಿದ್ಯಾ?’ ಎಂದು ತಕ್ಷಣ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, ‘ನಾಟಿ ಕೋಳಿ ತಿನ್ನುವುದು ಬಿಟ್ಟುಬಿಟ್ಟಿದ್ದೀನಿ ಸಾರ್’ ಎಂದು ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನ ಸುವರ್ಣಸೌಧದ ಮೊಗಸಾಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಇತರ ಶಾಸಕರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೌಪಚಾರಿಕ ಮಾತುಕತೆಯಲ್ಲಿ ನಿರತರಾಗಿದ್ದರು. ಅಧಿವೇಶನದ ಅಜೆಂಡಾ … Continue reading ಸಿಎಂಗೆ ಆರ್.ಅಶೋಕ್ ನಿಮ್ ಥರ ನಾಟಿ ಕೋಳಿ ತಿನ್ನಲ್ಲ ಎಂದಿದ್ಯಾಕೆ?