Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಪುಣ್ಯಾತ್ಮ ಹೆಂಡತಿಯ ತಲೆ ಬೋಳಿಸಿದ್ದೇಕೆ?
ಕರ್ನಾಟಕ

ಈ ಪುಣ್ಯಾತ್ಮ ಹೆಂಡತಿಯ ತಲೆ ಬೋಳಿಸಿದ್ದೇಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಜಯಪುರ : ಮೂಢ ನಂಬಿಕೆಗೊಳಗಾಗಿದ್ದ ಪತಿ ಗಂಡು ಮಗುವಿಗಾಗಿ ಮಾಟಗಾತಿಯ ಮಾತನ್ನು ನಂಬಿ ಹೆಂಡತಿಯ ಕೂದಲು ಬಲವಂತವಾಗಿ ಕತ್ತರಿಸಿರುವ ಘಟನೆ ವಿಜಯಪುರದ ಹೊನ್ನುಟಗಿ ಗ್ರಾಮದಲ್ಲಿ  ನಡೆದಿದೆ.

ಸುಮಾರು 8 ವರ್ಷಗಳ ಹಿಂದೆ ಜ್ಯೋತಿ ಮತ್ತು ಡುಂಡೇಶ್ ವಿವಾಹವಾಗಿದ್ದರು. ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದರು. ಗಂಡು ಮಗು ಬೇಕೆಂಬ ಆಸೆ ಹೊಂದಿದ್ದ ದುಂಡೇಶ್ ಮತ್ತು ಆತನ ತಂದೆ ತಾಯಿ, ಜ್ಯೋತಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಇನ್ನು, ಗಂಡು ಮಗುವಿನ ಆಸೆಗಾಗಿ ಮಾಟಗಾತಿಯೊಬ್ಬಳನ್ನು ಸಂಪರ್ಕಿಸಿದ್ದ ಕುಟುಂಬ ಆಕೆಯ ಮಾತಿನಂತೆ ಕೂದಲು ಕಟ್ ಮಾಡಿದ್ದಾರೆ. ಮಾಟಗಾತಿ ನಿನ್ನ ಪತ್ನಿಯ ಮೈಯಲ್ಲಿ ದೆವ್ವವಿದೆ. ಇದೇ ಕಾರಣದಿಂದ ನಿಮಗೆ ಗಂಡು ಮಗು ಪಡೆಯಲು ಸಾಧ್ಯವಾಗುತ್ತಿಲ್ಲ. ದೆವ್ವ ಬಿಡಿಸಬೇಕಾದರೆ ಆಕೆಯ ನೆತ್ತಿಯ ಭಾಗದಲ್ಲಿ ರಕ್ತ ಕಾಣುವಂತೆ ಕೂದಲು ಕತ್ತರಿಸಬೇಕೆಂದು ದುಂಡೇಶ್​ಗೆ ಹೇಳಿದ್ದಳು ಎನ್ನಲಾಗಿದ್ದು.

ಇದನ್ನು ನಂಬಿದ್ದ ದುಂಡೇಶ್ ಕೂದಲು ಕಟ್ ಮಾಡಿದ್ದ. ಬಳಿಕ ರಕ್ತಸ್ರಾವದಿಂದ ಬಳಲಿದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ದೂರು ದಾಖಲಿಸಿದ್ದಾರೆ.ನೊಂದ ಸಂತ್ರಸ್ತ ಮಹಿಳೆ ಸದ್ಯ ದೂರು ನೀಡಿದ್ದಾರೆ.

TAGGED:#husband #wife #Superstition #vijayapura #police #case
Share This Article
Facebook Twitter Copy Link Print
Previous Article Surprising information ಸ್ನಾನ ಮಾಡದೆ ತಿಂಡಿ ತಿಂದ್ರೆ ಏನಾಗತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ
Next Article ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ -20ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?