Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೈಟ್ ಕ್ಲಬ್’ ಕಟ್ಟಡ ಧ್ವಂಸಗೊಳಿಸಲು ‘ಗೋವಾ ಸಿಎಂ’ ಆದೇಶ
ದೇಶಪ್ರಮುಖ

ನೈಟ್ ಕ್ಲಬ್’ ಕಟ್ಟಡ ಧ್ವಂಸಗೊಳಿಸಲು ‘ಗೋವಾ ಸಿಎಂ’ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗೋವಾ : ಅಗ್ನಿ ದುರಂತದಲ್ಲಿ 25 ಮಂದಿ ಬಲಿ ತೆಗೆದುಕೊಂಡ ಬೆನ್ನಲ್ಲೇ ‘ನೈಟ್ ಕ್ಲಬ್’ ಕಟ್ಟಡ ಧ್ವಂಸಗೊಳಿಸಲು ಗೋವಾ ಸಿಎಂ ಪ್ರಮೋದ್ ಸಾವಂತ್ ಆದೇಶ ಹೊರಡಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಕಟ್ಟಡ ಧ್ವಂಸಗೊಳ್ಳುವ ಸಾಧ್ಯತೆಯಿದೆ.

ಗೋವಾದ ನೈಟ್ ಕ್ಲಬ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿತ್ತು.

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ನೈಟ್ ಕ್ಲಬ್ ಮಾಲೀಕ ಹಾಗೂ ಮ್ಯಾನೇಜರ್ ನನ್ನು ಬಂಧಿಸಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್, ಗೋವಾ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದರು.ಅರ್ಪೋರಾ ಪ್ರದೇಶದ ನೈಟ್ ಕ್ಲಬ್ ನಲ್ಲಿ ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನ ಸಿಬ್ಬಂದಿ , ನಾಲ್ವರು ಪ್ರವಾಸಿಗರು ಸೇರಿದಂತೆ ಒಟ್ಟು 25 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು.

ಶಾಲೆಗೆ ಪಾನಮತ್ತನಾಗಿ ಬಂದ ಶಿಕ್ಷಕ

TAGGED:25 killed in fire tragedy: Goa CM orders demolition of 'night club' building!
Share This Article
Facebook Twitter Copy Link Print
Previous Article ಶಾಲೆಗೆ ಪಾನಮತ್ತನಾಗಿ ಬಂದ ಶಿಕ್ಷಕ
Next Article ಪ್ರಧಾನಿ ಮೋದಿಗೆ ಭಾವನಾತ್ಮಕ ಪತ್ರ ಬರೆದ ‘CM ಸಿದ್ದರಾಮಯ್ಯ’

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?