Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರಸ್ತೆ ಬದಿಯಲ್ಲಿ ನೀರಿಟ್ಟು, ಕಾಳು ಹಾಕಿ ಪಕ್ಷಿಗಳ ಹಸಿವನ್ನು ನೀಗಿಸಿದ ಯುವಕ – ವೈರಲ್ ವಿಡಿಯೋ ನೋಡಿ
ವೈರಲ್

ರಸ್ತೆ ಬದಿಯಲ್ಲಿ ನೀರಿಟ್ಟು, ಕಾಳು ಹಾಕಿ ಪಕ್ಷಿಗಳ ಹಸಿವನ್ನು ನೀಗಿಸಿದ ಯುವಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಲ್ಲೊಬ್ಬ ಯುವಕನು ರಸ್ತೆ ಬದಿಯಲ್ಲಿ ನೀರಿಟ್ಟು, ಕಾಳು ಹಾಕಿ ಪಕ್ಷಿಗಳ ಹಸಿವನ್ನು ನೀಗಿಸಲು ಪ್ರಯತ್ನಿಸಿದ್ದಾನೆ. ಈ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಷಯ್ ಸಾಗ್ವೆಕರ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವಕನೊಬ್ಬ ಪಕ್ಷಿಗಳ ಹಸಿವು ನೀಗಿಸುವುದನ್ನು ಕಾಣಬಹುದು. ರಸ್ತೆ ಬದಿಯಲ್ಲಿದ್ದ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಿ, ನೀರು ತುಂಬಿಸಿದ್ದಾನೆ.

ಆ ಬಳಿಕ ಕಾಳುಗಳನ್ನು ಹಾಕುತ್ತಿದ್ದಂತೆ ಪಾರಿವಾಳಗಳು ಹಾರಿ ಕೊಂಡು ಬಂದು ಕಾಳು ಹೆಕ್ಕಿ ತಿನ್ನುತ್ತಿರುವುದನ್ನು ಕಾಣಬಹುದು.

ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತುಂಬಾ ಒಳ್ಳೆಯ ಕೆಲಸ, ಧನ್ಯವಾದಗಳು ಎಂದಿದ್ದಾರೆ.

 

 

TAGGED:#bird #animal #love #viral #video #man
Share This Article
Facebook Twitter Copy Link Print
Previous Article ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
Next Article ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?