Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ
ದೇಶ

ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಲಸೋಪರ: ಕಣ್ಣಾಮುಚ್ಚಾಲೆ ಆಟವಾಡುವಾಗ ಕಾಣೆಯಾಗಿದ್ದ ಬಾಲಕ ಐದು ದಿನಗಳ ಬಳಿಕ ಕಟ್ಟಡದ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪಾಲ್ಘಡದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮೆಹ್ರಾಜ್ ಶೇಖ್ ಎಂದು ಗುರುತಿಸಲಾಗಿದೆ.ಬಾಲಕ ತನ್ನ ಹೆತ್ತವರೊಂದಿಗೆ ನಲಸೋಪರಾ ಪಶ್ಚಿಮದ ಟಕಿಪಾಡಾ ಪ್ರದೇಶದ ಕರಾರಿ ಬಾಗ್ ಕಟ್ಟಡದಲ್ಲಿ ವಾಸವಾಗಿದ್ದ. ಡಿಸೆಂಬರ್ 3 ರಂದು ಶಾಲೆಯಿಂದ ಹಿಂದಿರುಗಿದ ನಂತರ ಆಟವಾಡಲು ಹೊರಗೆ ಹೋಗಿದ್ದ ಆದರೆ ಮನೆಗೆ ಹಿಂತಿರುಗಲಿಲ್ಲ. ಎಲ್ಲೆಡೆ ಹುಡುಕಿದ ನಂತರ, ಅವನ ಪೋಷಕರು ಡಿಸೆಂಬರ್ 4 ರಂದು ನಲಸೋಪರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ನಲಸೋಪರಾ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿದ್ದರು.

ಸೋಮವಾರ ಬೆಳಗ್ಗೆ, ಕಟ್ಟಡದ ನೀರಿನ ಟ್ಯಾಂಕ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನಿವಾಸಿಗಳು ದೂರು ನೀಡಿದ್ದರು. ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ನೀರಿನ ಟ್ಯಾಂಕ್‌ನಲ್ಲಿ ಹುಡುಕಿದಾಗ, ಕಾಣೆಯಾದ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

 ಆಟವಾಡುವಾಗ ಅಡಗಿಕೊಳ್ಳಲೆಂದು ಅಲ್ಲಿ ಕುಳಿತಿದ್ದನೋ, ಆಯತಪ್ಪಿ ಕೆಳಗೆ ಬಿದ್ದನೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share This Article
Facebook Twitter Copy Link Print
Previous Article ಯುವಕನನ್ನು ಅಪಹರಿಸಿ ಮಂಗಳಮುಖಿಯಾಗಿ ಪರಿವರ್ತಿಸಲು ಯತ್ನ
Next Article ಕಾಲ್​ ಮಾಡಿದಾಗಲೆಲ್ಲಾ ಆಕೆಯ ಫೋನ್ ಬ್ಯುಸಿ ಬರ್ತಿದೆ ಎಂದು ರೊಚ್ಚಿಗೆದ್ದಿದ್ದ ಪ್ರಿಯಕರ ಮಾಡಿದ್ದೇನು?

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?