Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephants die in Dubare ದುಬಾರೆ ಆನೆ ಶಿಬಿರದಲ್ಲಿ ಸಾಕಾನೆ ಸಾವು
ಕರ್ನಾಟಕಪ್ರಮುಖ

Elephants die in Dubare ದುಬಾರೆ ಆನೆ ಶಿಬಿರದಲ್ಲಿ ಸಾಕಾನೆ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಯೊಂದು ಸೋಮವಾರ ರಾತ್ರಿ ಸಾವಿಗೀಡಾಗಿದೆ.

ಕಳೆದ ವರ್ಷ ಡಿ.28 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆನೆಯೊಂದನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು.

‘ತಕ್ಷ’ ಎಂಬ ಹೆಸರಿನ ಈ ಆನೆಯನ್ನು ಜು.21ರಂದು ಕ್ರಾಲ್‌ನಿಂದ ಹೊರ ಬಿಡಲಾಗಿತ್ತು.

ಕಳೆದ 10 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.6ರಿಂದ ತೀವ್ರ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಮುಜೀಬ್ ಅವರಿಂದ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 9.30 ರ ಸಮಯದಲ್ಲಿ ಸಾಕಾನೆ ಸಾವನ್ನಪ್ಪಿದೆ.
ಮಂಗಳವಾರ, ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿ. ಅವರ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ.ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಅವರುಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪ್ರಧಾನಿ ಮೋದಿಗೆ ಭಾವನಾತ್ಮಕ ಪತ್ರ ಬರೆದ ‘CM ಸಿದ್ದರಾಮಯ್ಯ’

ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

TAGGED:Elephants die in Dubare elephant camp
Share This Article
Facebook Twitter Copy Link Print
Previous Article Indigo Immediate Crisis Mitigation ಇಂಡಿಗೋ ತಕ್ಷಣದ ಬಿಕ್ಕಟ್ಟು ಶಮನ: ಸಿಇಒ ಘೋಷಣೆ, ವಿಡಿಯೋ ನೋಡಿ
Next Article Wedding ceremonies are decreasing in temples ದೇಗುಲಗಳಲ್ಲಿ ಕಡಿಮೆಯಾಗುತ್ತಿದೆ ಮದುವೆ ಸಮಾರಂಭ: ಈ ನಿರಾಸಕ್ತಿಗೇನು ಕಾರಣ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?