Massive protest near Suvarna Soudha ಬೆಳಗಾವಿ ಸುವರ್ಣಸೌಧ ಬಳಿ ಭಾರೀ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಹಲಗಾ ಗ್ರಾಮದ ಹೆದ್ದಾರಿ ಪಕ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಲವಾರು ಶಾಸಕರು, ಎಂಎಲ್‌ಸಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ … Continue reading Massive protest near Suvarna Soudha ಬೆಳಗಾವಿ ಸುವರ್ಣಸೌಧ ಬಳಿ ಭಾರೀ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು