Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ, ಮಗು ಸಾವು
ಕರ್ನಾಟಕ

ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ, ಮಗು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದ ಪಂಚಶೀಲ ನಗರದಲ್ಲಿ ಸೋಮವಾರ ನಡೆದಿದೆ.

ಕಿರಣ್ ಎಂಬುವರ ಪತ್ನಿ ಚಾಂದಿನಿ(30) ಮತ್ತು ಪುತ್ರಿ ಯುವಿ ಕಿರಣ್(4) ಮೃತಪಟ್ಟವರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಿರಣ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು, ಚಾಂದಿನಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಪಂಚಮಶೀಲ ನಗರದಲ್ಲಿ ವಾಸವಾಗಿದ್ದಾರೆ.

 

ಸೋಮವಾರ ಅವರು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಚಾಂದಿನಿ ತಮ್ಮ ಪುತ್ರಿ ಯುವಿಗೆ ಸ್ನಾನ ಮಾಡಿಸಲು ಹೋಗಿದ್ದು ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿಕೊಂಡಿದ್ದಾರೆ. ಗೀಸರ್ ಗ್ಯಾಸ್ ನಿಂದ ಕಾರ್ಬನ್ ಮೊನಾನಕ್ಸೈಡ್ ಅನಿಲ ಸೋರಿಕೆಯಾಗಿ ಇಬ್ಬರು ಅಸ್ವಸ್ಥಗೊಂಡು ಬಿದ್ದಿದ್ದಾರೆ.

 

ಶಾಲೆಗೆ ಹೋಗಿದ್ದ ಕಿರಣ್ ಅವರ ಮೊದಲ ಪುತ್ರಿಯನ್ನು ಕಿರಣ್ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಗೋವಿಂದರಾಜ ನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

TAGGED:#Mother #child #die #gasgeyser #leaks #banglore
Share This Article
Facebook Twitter Copy Link Print
Previous Article ಭಾರತದ ಅಕ್ಕಿ, ಕೆನಡಾದ ರಸಗೊಬ್ಬರ ಆಮದಿನ ಮೇಲೆ ಹೊಸ ಸುಂಕ ವಿಧಿಸಿದ ಟ್ರಂಪ್
Next Article ಲ್ಯಾಂಡ್ ಲಾರ್ಡ್ ಚಿತ್ರದ ಟೀಸರ್ ರಿಲೀಸ್ : ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡ ರಾಜ್ ಬಿ ಶೆಟ್ಟಿ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?