ಮಗಳನ್ನು ಅಸಭ್ಯವಾಗಿ ಮುಟ್ಟಿದ್ದಕ್ಕೆ ಲಿವ್ ಇನ್ ಪಾರ್ಟ್‌ನರ್‌‌ನನ್ನು ಕೊಂದ ಎರಡು ಮಕ್ಕಳ ತಾಯಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತನ್ನ ಮಗಳನ್ನು ಅಸಭ್ಯವಾಗಿ ಸ್ಪರ್ಶಿಸಿದ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಲಿವ್ ಇನ್ ಪಾರ್ಟನರ್‌ನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಆದರೆ ಕೊಲೆಯಾದ ಲೀವಿಂಗ್ ಪಾರ್ಟನರ್‌ನ ತಂದೆ ಬೇರೆಯದೇ ಆರೋಪ ಮಾಡಿದ್ದು, ಆತನ ಹೆಸರಿನಲ್ಲಿದ್ದ ಮನೆಯನ್ನು ವಶಕ್ಕೆ ಪಡೆದುಕೊಳ್ಳುವುದಕ್ಕಾಗಿ ಆಕೆ ಹಾಗೂ ಮಕ್ಕಳು ಸೇರಿ ನನ್ನ ಮಗನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. 46 ವರ್ಷದ ರತ್ನ ಕೊಲೆ ಮಾಡಿದ ಮಹಿಳೆ 33 ವರ್ಷದ ಇಂಜಿನಿಯರ್ … Continue reading ಮಗಳನ್ನು ಅಸಭ್ಯವಾಗಿ ಮುಟ್ಟಿದ್ದಕ್ಕೆ ಲಿವ್ ಇನ್ ಪಾರ್ಟ್‌ನರ್‌‌ನನ್ನು ಕೊಂದ ಎರಡು ಮಕ್ಕಳ ತಾಯಿ