Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಪೋಸಲ್ ವೀಡಿಯೋ ಡಿಲೀಟ್ ಮಾಡಿದ ಸ್ಮೃತಿ ಮಂಧಾನಾ
ದೇಶ

ಪ್ರಪೋಸಲ್ ವೀಡಿಯೋ ಡಿಲೀಟ್ ಮಾಡಿದ ಸ್ಮೃತಿ ಮಂಧಾನಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ತನ್ನ ಬಹುಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. ಅದರಂತೆ ಕಳೆದ ತಿಂಗಳು (ನ.23) ಇಬ್ಬರು ಸತಿ-ಪತಿಗಳಾಬೇಕಿತ್ತು. ಆದರೆ ಅನಿರೀಕ್ಷಿತ ಘಟನೆಗಳಿಂದಾಗಿ qq www ಪಲಾಶ್-ಸ್ಮೃತಿ ವಿವಾಹವನ್ನು ರದ್ದುಗೊಳಿಸಲಾಗಿದೆ.

ಇದೀಗ ಪಲಾಶ್ ಮುಚ್ಚಲ್ ಅವರು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಸ್ಮೃತಿಗೆ ಪ್ರಪೋಸ್ ಮಾಡಿದ್ದ ವಿಡಿಯೋ ಸೇರಿದಂತೆ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಕ್ರಿಕೆಟಿಗ ಸ್ಮೃತಿ ಇರುವ ವಿಶ್ವಕಪ್ ಸಂಬಂಧಿತ ಚಿತ್ರಗಳನ್ನು ಕೂಡ ಅವರು ತೆಗೆದುಹಾಕಿದ್ದಾರೆ.

ಪಲಾಶ್ ಮುಚ್ಚಲ್ ಅವರು ಮದುವೆ ರದ್ದಾದ ಕುರಿತು ಭಾನುವಾರದಂದು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಸುದೀರ್ಘ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ.

ಅವರು ಬರೆದಿದ್ದು: “ನಾನು ನನ್ನ ಜೀವನದಲ್ಲಿ ಮುಂದುವರಿಯಲು ಮತ್ತು ನನ್ನ ವೈಯಕ್ತಿಕ ಸಂಬಂಧದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ನನಗೆ ಅತ್ಯಂತ ಪವಿತ್ರವಾಗಿದ್ದ ವಿಷಯದ ಬಗ್ಗೆ ಆಧಾರರಹಿತ ವದಂತಿಗಳಿಗೆ ಜನರು ಇಷ್ಟು ಸುಲಭವಾಗಿ ಪ್ರತಿಕ್ರಿಯಿಸುವುದನ್ನು ನೋಡುವುದು ನನಗೆ ತುಂಬಾ ಕಷ್ಟಕರವಾಗಿತ್ತು. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಹಂತವಾಗಿದೆ, ಮತ್ತು ನಾನು ನನ್ನ ನಂಬಿಕೆಗಳನ್ನು ಹಿಡಿದಿಟ್ಟುಕೊಂಡು ಅದನ್ನು ಘನತೆಯಿಂದ ನಿಭಾಯಿಸುತ್ತೇನೆ. ನಾವು ಒಂದು ಸಮಾಜವಾಗಿ, ಗುರುತು ಸಿಗದ ಮೂಲಗಳ ಆಧಾರರಹಿತ ವದಂತಿಗಳ ಮೇಲೆ ಯಾರಿಗಾದರೂ ತೀರ್ಪು ನೀಡುವ ಮೊದಲು ತಡೆದುಕೊಳ್ಳಲು ಕಲಿಯುತ್ತೇವೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ. ನಮ್ಮ ಮಾತುಗಳು ನಮಗೆ ಎಂದಿಗೂ ಅರ್ಥವಾಗದ ರೀತಿಯಲ್ಲಿ ಗಾಯಗೊಳಿಸಬಹುದು.”

Share This Article
Facebook Twitter Copy Link Print
Previous Article ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ
Next Article ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?