ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಗಳೂರು :ನಟ ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ ಅದು ದೈವವಲ್ಲ ಬದಲಾಗಿ ನರ್ತಕ ಎಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂತಾರ ಚಾಪ್ಟರ್ 1 ಚಲನಚಿತ್ರ ಯಶಸ್ವಿಯಾದ ಹಿನ್ನೆಲೆ ಹರಕೆ ತೀರಿಸಲು ರಿಷಬ್ ಶೆಟ್ಟಿ ತೆರಳಿದಾಗ, ದೈವ ರಿಷಬ್ ಶೆಟ್ಟಿ ಅವರ ತೊಡೆಯ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿತ್ತು. ಡಿಸೆಂಬರ್ 4ರಂದು ಮಂಗಳೂರಿನ ಬಂಟ ದೇವಸ್ಥಾನದಲ್ಲಿ ಹರಕೆ ಕೋಲ ನಡೆದಿತ್ತು. ಕೋಲದ ವೇಳೆ … Continue reading ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ