Wedding ceremonies are decreasing in temples ದೇಗುಲಗಳಲ್ಲಿ ಕಡಿಮೆಯಾಗುತ್ತಿದೆ ಮದುವೆ ಸಮಾರಂಭ: ಈ ನಿರಾಸಕ್ತಿಗೇನು ಕಾರಣ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರಿನ ಹಲಸೂರು ಸೋಮೇಶ್ವರ ಸ್ವಾಮಿ ದೇವಾಲಯವು ದೇಗುಲ ಆವರಣದಲ್ಲಿ ವಿವಾಹ ಕಾರ್ಯಕ್ರಮಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಹಲವು ವರ್ಷಗಳಿಂದ ಮದುವೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿತ್ತು. ಪ್ರಸ್ತುತ ಆ ದೇವಾಲಯದಲ್ಲಿ ಮದುವೆ ಕಾರ್ಯಕ್ರಮವನ್ನು ನಡೆಸುವುದನ್ನು ನಿಲ್ಲಿಸಲಾಗಿದೆ. ಇದೀಗ ಈ ನಿರ್ಧಾರದ ಹಿಂದಿನ ಕಾರಣ ಬಯಲಾಗಿದೆ. ತಮ್ಮ ಮದುವೆ ನಡೆಸಲು ದೇವಾಲಯ ನಿರಾಕರಿಸಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಮುಖ್ಯಮಂತ್ರಿ ಕಚೇರಿಗೆ ದೂರು ನೀಡಿದ ನಂತರ ಈ ವಿಷಯ … Continue reading Wedding ceremonies are decreasing in temples ದೇಗುಲಗಳಲ್ಲಿ ಕಡಿಮೆಯಾಗುತ್ತಿದೆ ಮದುವೆ ಸಮಾರಂಭ: ಈ ನಿರಾಸಕ್ತಿಗೇನು ಕಾರಣ?