4 tiger cubs die ಸೆರೆಯಾಗಿದ್ದ 4 ಹುಲಿಮರಿಗಳ ಸಾವು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ತಕ್ಷಣಕ್ಕೆ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಮರಿಗಳು ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿದ್ದವು. ಡಿ. 6ರಂದು ಒಂದು, 7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯದಿಂದಿದೆ. ಹುಲಿಮರಿಗಳ ಅಂಗಾಂಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನ.28ರಂದು ಹನಗೋಡು ಹೋಬಳಿಯ ಗೌಡನಕಟ್ಟೆಯ … Continue reading 4 tiger cubs die ಸೆರೆಯಾಗಿದ್ದ 4 ಹುಲಿಮರಿಗಳ ಸಾವು
Copy and paste this URL into your WordPress site to embed
Copy and paste this code into your site to embed