Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ
ದೇಶ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಸೇರಿಸಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ.

ಆರೋಪಿ 35 ವರ್ಷದ ಕೃಷಿ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ.ದಾಹೋದ್ ಜಿಲ್ಲೆಯ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಬಾಲಕಿ ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲೇ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ಚುಚ್ಚಿ ತೀವ್ರ ರಕ್ತಸ್ರಾವ ಮಾಡಿ ಪರಾರಿಯಾಗಿದ್ದಾನೆ.

ಕುಟುಂಬದವರು ಆಕೆಗಾಗಿ ಹುಡುಕಾಟ ಆರಂಭಿಸಿದಾಗ ಆಕೆ ಹೊಲದ ಬಳಿ ಗಾಯಗೊಂಡು ಬಿದ್ದಿರುವುದನ್ನು ಕಂಡುಬಂದಿದೆ. ಆಕೆಯನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಗಿದೆ.

TAGGED:#rape #gujarath #case #police #crime
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಕಾರಿನ ಮೇಲೆ ವಿಮಾನ ಪತನ : ವೈರಲ್ ವಿಡಿಯೋ ನೋಡಿ
Next Article ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?