ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಸೇರಿಸಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಆರೋಪಿ 35 ವರ್ಷದ ಕೃಷಿ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ.ದಾಹೋದ್ ಜಿಲ್ಲೆಯ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಬಾಲಕಿ ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲೇ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಿರುಚಿದಾಗ, ದಾಳಿಕೋರ ಆಕೆಯ … Continue reading ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ