Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BPL card ರಾಜ್ಯದಲ್ಲಿ ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ
ಕರ್ನಾಟಕಪ್ರಮುಖ

BPL card ರಾಜ್ಯದಲ್ಲಿ ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದಲ್ಲಿ ಅರ್ಹರಿಗೆ ಶೀಘ್ರವೇ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಘೋಷಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರಿಯುತ್ತವೆ ಎಂದರು.

ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಎಪಿಎಲ್ ಕಾರ್ಡಿಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಾ ಇರಲಿಲ್ಲ ಹೀಗಾಗಿ ಅದನ್ನ ನಿಲ್ಲಿಸಿದೆವು ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿದರು.

ಬೇಡಿಕೆ ಬಂದರೆ APL ಪಡಿತರ ಚೀಟಿದಾರರಿಗೂ ಅಕ್ಕಿ‌ ಕೊಡಲಾಗುತ್ತದೆ ಎಂದು ಮುನಿಯಪ್ಪ ಹೇಳಿದರು.

ಹೊಸ ಬಿಪಿಎಲ್ ಕಾರ್ಡ್‌ಗೆ ಕಳೆದ ತಿಂಗಳು 30 ರಿಂದ ಅರ್ಜಿ ಹಾಕಲು ಅವಕಾಶ ಕೊಟ್ಟಿದ್ದೇವೆ. ಸಂಬಂಧಿಸಿದ ತಹಶೀಲ್ದಾರ್ ಅವರಿಗೆ ಅರ್ಜಿ ಹಾಕಿದರೆ ಅರ್ಹರಿಗೆ ಹೊಸ ಕಾರ್ಡ್ ಕೊಡಲು ತೀರ್ಮಾನಿಸಿದ್ದೇವೆ. ಈಗಾಗಲೇ 10 ಲಕ್ಷ ಅನರ್ಹರನ್ನು ಎಪಿಎಲ್‌ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದರು.

menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು

TAGGED:BPL cards to be distributed soon in the state: Minister Muniyappa announces
Share This Article
Facebook Twitter Copy Link Print
Previous Article ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು
Next Article Protest in Belagavi ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ರೈತ ಅಸ್ವಸ್ಥ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?