ಚಹಾ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸ ಇದ್ಯಾ, ಹಾಗಿದ್ರೆ ಇಂದೇ ಬಿಟ್ಬಿಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಸ್ಕತ್ತುಗಳನ್ನು ಚಹಾದಲ್ಲಿ ಮುಳುಗಿಸಿ ತಿನ್ನುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಬಿಸ್ಕತ್ತುಗಳು ಸಂಸ್ಕರಿಸಿದ ಹಿಟ್ಟು, ಅತಿಯಾದ ಸಕ್ಕರೆ, ಉಪ್ಪು ಮತ್ತು ಸಂರಕ್ಷಕಗಳಿಂದ ತುಂಬಿರುತ್ತವೆ. ಹಾಗಾಗಿ ಚಹಾದೊಂದಿಗೆ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಯಾಗುತ್ತದೆ. ಅಷ್ಟೇ ಅಲ್ಲ, ಇನ್ನೂ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯ ತಜ್ಞರು ಕೂಡ ಆರೋಗ್ಯದ ದೃಷ್ಟಿಯಿಂದ ಚಹಾ ಮತ್ತು ಬಿಸ್ಕತ್ತುಗಳ ಸಂಯೋಜನೆಯು ತುಂಬಾ ಅಪಾಯಕಾರಿ ಎನ್ನುತ್ತಾರೆ. ಆರೋಗ್ಯ ತಜ್ಞರ ಪ್ರಕಾರ, ಚಹಾ ಮತ್ತು … Continue reading ಚಹಾ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸ ಇದ್ಯಾ, ಹಾಗಿದ್ರೆ ಇಂದೇ ಬಿಟ್ಬಿಡಿ