Protest in Belagavi ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ರೈತ ಅಸ್ವಸ್ಥ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ವಿಧಾನಮಂಡಲ ಅಧಿವೇಶನದ ಮೂರನೇ ದಿನದಂದು ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆ ಕಾವು ತೀವ್ರಗೊಂಡಿದ್ದು, ಈ ವೇಳೆ ರೈತರೊಬ್ವರು ಅಸ್ವಸ್ಥಗೊಂಡರು. ಇದರಿಂದ ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿಭಟನೆ ನಡೆಸುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಗ್ರಾಮದ ರೈತ ಯಲ್ಲಪ್ಪಾ ಹಿರೇಕುರಬರ (35) ಅಸ್ವಸ್ಥಗೊಂಡ ರೈತ. ಬುಧವಾರ ಸುವರ್ಣಸೌಧದ ಪಕ್ಕದಲ್ಲಿರುವ ಪ್ರತಿಭಟನಾ ಸ್ಥಳದಲ್ಲಿ, ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹೋರಾಟ ನಡೆಸುತ್ತಿರುವ ವೇಳೆ ಭಾರೀ ಒತ್ತಡ, … Continue reading Protest in Belagavi ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ರೈತ ಅಸ್ವಸ್ಥ