menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ- 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. … Continue reading menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್