Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕರ್ನಾಟಕದಲ್ಲಿ ತಾಪಮಾನ ಮತ್ತಷ್ಟು ಇಳಿಕೆ ಆಗಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಮಂಗಳವಾರ ಬೀದರ್ ಜಿಲ್ಲೆಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ ನೀಡಲಾಗಿದೆ. ಇತರ ಜಿಲ್ಲೆಗಳಲ್ಲೂ ಬೆಳಗ್ಗೆ, ರಾತ್ರಿ ದಟ್ಟ ಮಂಜು ಆವರಿಸಲಿದೆ. ತಂಪು ವಾತಾವರಣ ಹೆಚ್ಚಾಗಲಿದೆ. ರಾಜ್ಯಾದ್ಯಂತ ಒಣಹವೆ, ಹಗಲು ಉರಿ ಬಿಸಿಲು ದಾಖಲಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ಕೇಂದ್ರ ಮುನ್ಸೂಚನೆ … Continue reading Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ