ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಓರ್ವ ಶಿಕ್ಷಕನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ನೀಡಿ, ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಸವಣೂರಿನ ಸರ್ಕಾರಿ ಉರ್ದು ಉನ್ನತೀಕರಿಸಿದ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಶಾಲೆಯ ಶಿಕ್ಷಕ ಜಗದೀಶ್ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಶಿಕ್ಷಕನ ಈ ಹೇಯ ಕೃತ್ಯ ತಿಳಿದು ತೀವ್ರ … Continue reading ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು!