Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?
ಕರ್ನಾಟಕಪ್ರಮುಖ

ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಡಗು: ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಕೊಡಗು ಜಿಲ್ಲೆಯ ನ್ಯಾಯಾಲಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ.

ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಮನಗಂಡ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನು ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಮಹತ್ವದ ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದಗಳನ್ನು ಪರಿಶೀಲಿಸಿದ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಆತನಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಕೊಡಗಿನ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆಯ ತೀರ್ಪು ಪ್ರಕಟವಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು!

TAGGED:The accused in the murder of four members of the same family was hanged: What is the case?
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಧರ್ಮದೇಟು!
Next Article ನನ್ನ ಅರ್ಧ ವಯಸ್ಸಿನ ಹುಡುಗರು ಡೇಟಿಂಗ್‌ಗೆ ಕರೀತಿದ್ದಾರೆ; ನಟಿ ಅಮೀಶಾ ಪಟೇಲ್

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?