Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ
ಕರ್ನಾಟಕ

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿಕೊಳ್ಳುತ್ತಾರೆ. ಹೊಸ ವರ್ಷಾಚರಣೆ ಹಿನ್ನೆಲೆ ಪಬ್, ಬಾರ್, ರೆಸ್ಟೋರೆಂಟ್ ಗಳಿಗೆ ಪೊಲೀಸರು ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಪಬ್, ಬಾರ್, ರೆಸ್ಟೋರೆಂಟ್ ಗಳಿಗೆ ಹೊಸ ವರ್ಷಕ್ಕೆ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ.

 

1) ಪ್ರತಿ ಬಾರ್ & ಪಬ್ ನಲ್ಲಿ ಸಂಭ್ರಮಾಚರಣೆ ನಡೆಯುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ

2) ಅನುಮತಿ ಇಲ್ಲದೇ ಸೇವೆ ನೀಡಿದ್ರೆ ಕಾನೂನು ಕ್ರಮ

3) ಪಬ್ & ಬಾರ್ ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಗ್ರಾಹಕರನ್ನ ಸೇರಿಸುವಂತಿಲ್ಲ

4) ಮಹಿಳೆಯ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಬೇಕು

5) ಫೈರ್ ಅಂಡ್ ಸೇಫ್ಟಿ ಡಿಪಾರ್ಟ್ ಮೆಂಟ್ ಪರ್ಮಿಷನ್ ಇಲ್ಲದಿದ್ರೆ ಅಂತಹ ಬಾರ್, ಪಬ್ ಬಂದ್

6) ವರ್ಷಾಚರಣೆ ವೇಳೆ ಹೆಚ್ಚು ಗ್ರಾಹಕರನ್ನ ಸೇರಿಸಿಕೊಂಡು ಏನಾದರೂ ಅನಾಹುತ ನಡೆದರೆ ಪಬ್ & ಹೋಟೆಲ್ ಮಾಲೀಕರೇ ಹೊಣೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಬೆಂಗಳೂರು ನಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ.ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ .

ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಬೆಂಗಳೂರು ಪೊಲೀಸರು ನಗರದ ಹೊಸ ವರ್ಷದ ಆಚರಣೆಗೆ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ಹೆಚ್ಚಿನ ಪಾದಚಾರಿ ದಟ್ಟಣೆ ಇರುವ ಪ್ರದೇಶಗಳಲ್ಲಿ ಬಿಗಿ ಭದ್ರತಾ ಕ್ರಮಗಳು ಇರುತ್ತವೆ ಮತ್ತು ಸಂಚಾರ ಹರಿವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

Share This Article
Facebook Twitter Copy Link Print
Previous Article ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಮೂವರು ಸಾವು
Next Article Helicopters, planes for government work ಸರ್ಕಾರದ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಬಳಕೆಗೆ ರಾಜ್ಯ ಸರ್ಕಾರ ನಿರ್ಧಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?