Gold jewellery stolen ರೈಲಲ್ಲಿ ನಿದ್ರೆಗೆ ಜಾರಿದ ವರ್ತಕ: 5.33 ಕೋಟಿ ಮೌಲ್ಯದ ಚಿನ್ನಾಭರಣ ಕಳವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬೈ ಮೂಲದ ಚಿನ್ನದ ವ್ಯಾಪಾರಿಯೊಬ್ಬ ಸೋಲಾಪುರದಿಂದ ಮುಂಬೈಗೆ ರೈಲು ಪ್ರಯಾಣ ಮಾಡುತ್ತಿದ್ದರು. ಅವರು ನಿದ್ರೆಗೆ ಜಾರಿದ ವೇಳೆ, ಅವರ ಬಳಿ ಇದ್ದ 5.53 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕಳವು ಮಾಡಲಾಗಿದೆ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಡಿಸೆಂಬರ್ 6 ಮತ್ತು 7ರ ಮಧ್ಯರಾತ್ರಿ ಸಂತ್ರಸ್ತರು ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೋಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ … Continue reading Gold jewellery stolen ರೈಲಲ್ಲಿ ನಿದ್ರೆಗೆ ಜಾರಿದ ವರ್ತಕ: 5.33 ಕೋಟಿ ಮೌಲ್ಯದ ಚಿನ್ನಾಭರಣ ಕಳವು