6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದರೆ ಏನಾಗುತ್ತೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪ್ರತಿನಿತ್ಯ ಸಾಕಷ್ಟು ನಿದ್ರೆ ಪಡೆಯದಿದ್ದರೆ ನಿಮ್ಮ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ನೀವು ಏಕಾಗ್ರತೆಯನ್ನು ಕಳೆದುಕೊಳ್ಳುತ್ತೀರಿ. ಆದ್ದರಿಂದ ದಿನಕ್ಕೆ ಕನಿಷ್ಟ 8 ಗಂಟೆಗಳ ಕಾಲ ನಿದ್ರೆ ಮಾಡಬೇಕು. ಮುಖದ ಮೇಲೆ ಸುಕ್ಕುಗಳು: ನಿದ್ರೆಯ ಕೊರತೆಯು ತ್ವಚೆಯ ಆರೋಗ್ಯದ ಮೇಲೆಯೂ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ. ಇದರಿಂದ ಚರ್ಮದ ಮೇಲೆ ಸುಕ್ಕುಗಳು, ಡಾರ್ಕ್‌ ಸರ್ಕಲ್‌ಗಳು ಕಾಣಿಸಿಕೊಳ್ಳುತ್ತವೆ. ಹಾರ್ಮೋನುಗಳ ವ್ಯವಸ್ಥೆಯ ಅಸಮತೋಲನ: ನಿದ್ರೆಯ ಕೊರತೆಯು ಪ್ರಾಥಮಿಕವಾಗಿ ಹಾರ್ಮೋನು ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒತ್ತಡದ … Continue reading 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದರೆ ಏನಾಗುತ್ತೆ?