Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 26-day-old baby dies ನಿದ್ದೆಯಲ್ಲಿ ಮಗ್ಗುಲು ಬದಲಿಸಿದ ಅಪ್ಪನಡಿ ಸಿಲುಕಿ 26 ದಿನದ ಶಿಶು ಸಾವು
ದೇಶಪ್ರಮುಖ

26-day-old baby dies ನಿದ್ದೆಯಲ್ಲಿ ಮಗ್ಗುಲು ಬದಲಿಸಿದ ಅಪ್ಪನಡಿ ಸಿಲುಕಿ 26 ದಿನದ ಶಿಶು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೊಯ್ಡಾ: ಉತ್ತರ ಪ್ರದೇಶದ ಗಜ್ರೌಲಾ ಪ್ರದೇಶದಲ್ಲಿ ರಾತ್ರಿ ಮಂಚದ ಮೇಲೆ ಮಲಗಿದ್ದ ಪೋಷಕರ ನಡುವೆ ಆಕಸ್ಮಿಕವಾಗಿ ಸಿಲುಕಿ ನವಜಾತ ಶಿಶು ಸಾವನ್ನಪ್ಪಿದೆ.

26 ದಿನದ ಮಗುವನ್ನು ಮಂಚದ ಮೇಲೆ ಮಲಗಿಸಿದ್ದಾಗ ಆ ಮಗುವಿನ ತಂದೆ ನಿದ್ರೆಯ ಮಂಪರಿನಲ್ಲಿ ಮಗುವಿನ ಮೇಲೆ ಮಗ್ಗುಲು ಬದಲಾಯಿಸಿದ್ದಾರೆ. ಇದರಿಂದ ಆ ಮಗು ಅವರ ಕೆಳಗೆ ಸಿಲುಕಿ ಸಾವನ್ನಪ್ಪಿದೆ.

ಸೂಫಿಯಾನ್ ಎಂಬ ಶಿಶು ನವೆಂಬರ್ 10ರಂದು ಜನಿಸಿತ್ತು. ಸದ್ದಾಂ ಅಬ್ಬಾಸಿ (25) ಮತ್ತು ಅವರ ಪತ್ನಿ ಅಸ್ಮಾ ಮೊದಲ ಮಗು ಅದಾಗಿತ್ತು.

ಶನಿವಾರ ರಾತ್ರಿ ದಂಪತಿ ಮಲಗುವ ಮುನ್ನ ಮಗುವನ್ನು ಹಾಸಿಗೆಯ ಮೇಲೆ ತಮ್ಮ ಮಧ್ಯೆ ಮಲಗಿಸಿಕೊಂಡಿದ್ದರು. ರಾತ್ರಿ ಹಾಲು ಕುಡಿಸಲು ತೊಟ್ಟಿಲಿನ ಬಳಿ ಹೋಗಬೇಕಾಗುತ್ತದೆ ಎಂದು ಆ ಮಹಿಳೆ ಮಗುವನ್ನು ಪಕ್ಕದಲ್ಲೇ ಮಲಗಿಸಿಕೊಂಡಿದ್ದರು. ಆ ಮಗುವಿನ ತಂದೆ ರಾತ್ರಿ ತಿಳಿಯದೆ ಮಗ್ಗುಲು ಬದಲಾಯಿಸಿದ್ದರಿಂದ 26 ದಿನಗಳ ಮಗು ಅವರ ದೇಹದ ಕೆಳಗೆ ಸಿಕ್ಕಿಹಾಕಿಕೊಂಡಿತು.

ಭಾನುವಾರ ಬೆಳಗ್ಗೆ ಅಸ್ಮಾ ಮಗುವಿಗೆ ಹಾಲುಣಿಸಲು ಎಚ್ಚರವಾದಾಗ ಮಗು ಪ್ರತಿಕ್ರಿಯಿಸದಿರುವುದನ್ನು ಕಂಡರು. ತಕ್ಷಣ ಮಗುವಿನ ತಂದೆ ಸದ್ದಾಂ ಆ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದರು.

ಮಗು ಹುಟ್ಟಿದಾಗಿನಿಂದ ಬಹಳ ದುರ್ಬಲವಾಗಿತ್ತು. ಆ ಮಗುವಿಗೆ ಉಸಿರಾಟದ ತೊಂದರೆಯಿತ್ತು. ನಂತರ ಕಾಮಾಲೆಯಿಂದ ಬಳಲುತ್ತಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಪೋಷಕರು ಆಸ್ಪತ್ರೆಯಲ್ಲಿ ಆಘಾತದ ಸ್ಥಿತಿಯಲ್ಲಿ ಪರಸ್ಪರ ಕಿರುಚಾಡುತ್ತಾ ಗೋಳಾಡುತ್ತಿದ್ದರು. ನಂತರ ಕುಟುಂಬದ ಸದಸ್ಯರು ಅವರನ್ನು ಸಮಾಧಾನಪಡಿಸಿದರು. ಈ ಸಂಬಂಧ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Marriage matter ಆ ಸುಖವೇ ಸಿಗಲಿಲ್ಲ ಎಂದ ಇಂಜಿನಿಯರ್ ಪತ್ನಿ! ಮದುವೆಯಾದ ಮೂರೇ ದಿನಕ್ಕೆ ಡಿವೋರ್ಸ್‌

ರೇಷ್ಮೆ ಬದಲು ಪಾಲಿಸ್ಟರ್‌ ಶಾಲು; ತಿರುಪತಿ ದೇವಸ್ಥಾನದಲ್ಲಿ 54 ಕೋಟಿ ಹಗರಣ

Mantralaya Math ರಾಯರ ಮಠದಲ್ಲಿ ಕನ್ನಡವಿರಬಾರದಂತೆ… ಮಂತ್ರಾಲಯದಲ್ಲಿ ಶುರುವಾಯ್ತು ತೆಲುಗು- ಕನ್ನಡ ಭಾಷಾ ವಿವಾದ, ಇಲ್ಲಿದೆ ಸಮಗ್ರ ಚಿತ್ರಣ

TAGGED:26-day-old baby dies after being trapped by father while changing sides in sleep
Share This Article
Facebook Twitter Copy Link Print
Previous Article Marriage matter ಆ ಸುಖವೇ ಸಿಗಲಿಲ್ಲ ಎಂದ ಇಂಜಿನಿಯರ್ ಪತ್ನಿ! ಮದುವೆಯಾದ ಮೂರೇ ದಿನಕ್ಕೆ ಡಿವೋರ್ಸ್‌
Next Article KSRTC ಬಸ್ ಮತ್ತು ಕಾರ್ ನಡುವೆ ಡಿಕ್ಕಿ -ಮೂವರು ಸಾವು

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?