Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊತ್ತಿ ಉರಿದ ಕಾರು – ಒಂದೇ ಕುಟುಂಬದ 5 ಮಂದಿ ಸಜೀವ ದಹನ
ದೇಶ

ಹೊತ್ತಿ ಉರಿದ ಕಾರು – ಒಂದೇ ಕುಟುಂಬದ 5 ಮಂದಿ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಲಕ್ನೋ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ.

ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಜಮ್‌ಗಢದಲ್ಲಿ ಕರ್ತವ್ಯದಲ್ಲಿದ್ದ ವಾರಣಾಸಿಯ ಕಾನ್‌ಸ್ಟೆಬಲ್ ಜಾವೇದ್ ಅಶ್ರಫ್ ಅವರ ಪತ್ನಿ, ಮೂವರು ಹೆಣ್ಣುಮಕ್ಕಳು ಮತ್ತು ಮಗ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಅನೇಕರು ಗಾಯಗೊಂಡಿದ್ದಾರೆ ಎಂದು ಬಾರಾಬಂಕಿ ಎಸ್‌ಪಿ ಅರ್ಜಿತಾ ವಿಜಯವರ್ಗಿಯಾ ಹೇಳಿದ್ದಾರೆ.

ಲಕ್ನೋದಿಂದ ಅಜಮ್‌ಘರ್‌ಗೆ ಪ್ರಯಾಣಿಸುತ್ತಿದ್ದ ಮಾರುತಿ ಸುಜುಕಿ ಬ್ರೆಝಾ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವ್ಯಾಗನ್‌ಆರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಯುಪಿಡಿಎ ತಂಡಗಳು ಮತ್ತು ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ವ್ಯಾಗನರ್ ಕಾರಿನಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟಗೊಂಡ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಎಸ್‌ಪಿ ಹೇಳಿದರು.

Share This Article
Facebook Twitter Copy Link Print
Previous Article Gold Rate Today: ಬಂಗಾರದ ಬೆಲೆ ಇಳಿಕೆ! ಹೀಗಿದೆ ಇಂದಿನ ಚಿನ್ನಾಭರಣಗಳ ರೇಟ್
Next Article ಹೊಸ ವರ್ಷದಿಂದ ಗ್ರಾಹಕರ ಜೇಬಿಗೆ ಕತ್ತರಿ – ಮೊಬೈಲ್ ರೀಚಾರ್ಜ್ ದರ ಭಾರಿ ಏರಿಕೆ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?