ಹೊತ್ತಿ ಉರಿದ ಕಾರು – ಒಂದೇ ಕುಟುಂಬದ 5 ಮಂದಿ ಸಜೀವ ದಹನ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಲಕ್ನೋ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಜಮ್‌ಗಢದಲ್ಲಿ ಕರ್ತವ್ಯದಲ್ಲಿದ್ದ ವಾರಣಾಸಿಯ ಕಾನ್‌ಸ್ಟೆಬಲ್ ಜಾವೇದ್ ಅಶ್ರಫ್ ಅವರ ಪತ್ನಿ, ಮೂವರು ಹೆಣ್ಣುಮಕ್ಕಳು ಮತ್ತು ಮಗ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಅನೇಕರು ಗಾಯಗೊಂಡಿದ್ದಾರೆ ಎಂದು ಬಾರಾಬಂಕಿ … Continue reading ಹೊತ್ತಿ ಉರಿದ ಕಾರು – ಒಂದೇ ಕುಟುಂಬದ 5 ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed