D BOSS Darshan ಡೆವಿಲ್ ಅಬ್ಬರಕ್ಕೆ ಬಾಕ್ಸ್‌ಆಫೀಸ್ ಧೂಳೀಪಟ, ಮೊದಲ ದಿನದ ಕಲೆಕ್ಷನ್ ಎಷ್ಟು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಾಲೆಂಜಿಂಗ್‌ ಸ್ಟಾರ್‌, ಡಿ ಬಾಸ್‌ ದರ್ಶನ್‌ ಅಭಿನಯದ ಬಹುನಿರೀಕ್ಷಿತ ದಿ ಡೆವಿಲ್ (Devil Movie) ಗುರುವಾರ (ಡಿ.11) ರಾಜ್ಯಾದ್ಯಂತ ಭರ್ಜರಿಯಾಗಿ ರಿಲೀಸ್‌ ಆಗಿದ್ದು, ಈಗಾಗಲೇ ಬೆಂಗಳೂರು, ಕೋಟೆ ನಾಡು, ಮೈಸೂರು ಹೀಗೆ ರಾಜ್ಯದ ಮೂಲೆ ಮೂಲೆಗಳಲ್ಲೂ ಡೆವಿಲ್‌ ಸಿನಿಮಾವನ್ನು ದರ್ಶನ್‌ ಫ್ಯಾನ್ಸ್‌ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮೊದಲ ದಿನ ಮೊದಲ ಶೋ ಮಾತ್ರವಲ್ಲದೇ ಮೊದಲ ದಿನದ ಬಹುತೇಕ ಶೋಗಳ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿದ್ದು, ಡೆವಿಲ್‌ ಚಿತ್ರ ಸೂಪರ್‌ ಹಿಟ್‌ ಆಗುವುದರಲ್ಲಿ … Continue reading D BOSS Darshan ಡೆವಿಲ್ ಅಬ್ಬರಕ್ಕೆ ಬಾಕ್ಸ್‌ಆಫೀಸ್ ಧೂಳೀಪಟ, ಮೊದಲ ದಿನದ ಕಲೆಕ್ಷನ್ ಎಷ್ಟು?