DSP Love trap ಉದ್ಯಮಿಯನ್ನು ಲವ್‌ನಲ್ಲಿ ಬೀಳಿಸಿ ಕೋಟಿಗಟ್ಟಲೆ ವಸೂಲಿ ಮಾಡಿದ ಡಿಎಸ್ಪಿ ಕಲ್ಪನಾ, ಸದಾ ಸುದ್ದಿಯಲ್ಲಿರುವ ಸುಂದರಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಳೆದ ಕೆಲವು ದಿನಗಳಿಂದ ಕಲ್ಪನಾ ವರ್ಮಾ ಎಂಬ ಯುವ ಪೊಲೀಸ್ ಅಧಿಕಾರಿ ಸುದ್ದಿಯಲ್ಲಿದ್ದಾರೆ. ರಾಯ್‌ಪುರದ ಉದ್ಯಮಿ ದೀಪಕ್ ಟಂಡನ್ ಆಕೆಯ ವಿರುದ್ಧ ಲವ್‌ ಟ್ರ್ಯಾಪ್‌ ಆರೋಪ ಮಾಡಿದ್ದು, ಅಂದಾಜು 2.5 ಕೋಟಿ ರೂಪಾಯಿ, ಒಂದು ಕಾರು, ವಜ್ರದ ಉಂಗುರ ಹಾಗೂ ಲಕ್ಷಾಂತರ ಮೌಲ್ಯದ ಆಭರಣವನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಲ್ಪನಾ ವರ್ಮ ತಮ್ಮ ಮೇಲಿನ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇದು ಆಧಾರರಹಿತ ಹಾಗೂ ರಾಜಕೀಯ ಪಿತೂರಿ ಎಂದು ಹೇಳಿದ್ದಾರೆ. … Continue reading DSP Love trap ಉದ್ಯಮಿಯನ್ನು ಲವ್‌ನಲ್ಲಿ ಬೀಳಿಸಿ ಕೋಟಿಗಟ್ಟಲೆ ವಸೂಲಿ ಮಾಡಿದ ಡಿಎಸ್ಪಿ ಕಲ್ಪನಾ, ಸದಾ ಸುದ್ದಿಯಲ್ಲಿರುವ ಸುಂದರಿ