Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆವಿಲ್‌ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗಲೇ ಅಭಿಮಾನಿ ಬಲಿ
ಕರ್ನಾಟಕ

ಡೆವಿಲ್‌ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗಲೇ ಅಭಿಮಾನಿ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ರಿಲೀಸ್ ಆಗಿ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ದರ್ಶನ್​ ಅಭಿನಯದ ಡೆವಿಲ್​ ಸಿನಿಮಾ ರಿಲೀಸ್​ ಆಗಿದ್ದು, ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ.ಈ ಸಂಭ್ರಮಾಚರಣೆ ಮುಗಿಸಿ ಮನೆಗೆ ಹೋಗುವಾಗ ದುರಂತ ಸಂಭವಿಸಿದ್ದು, ಯುವಕ ಬಲಿಯಾಗಿದ್ದಾನೆ

ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತ ಪಟ್ಟಿದ್ದಾನೆ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ‘ಡೆವಿಲ್’ ಸಿನಿಮಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್, ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು.

ಈ ವೇಳೆ ಎದುರಿಗೆ ಬಂದ ರಾಜಹಂಸ ಬಸ್ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಯಿಂದ ಪುನೀತ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

TAGGED:#devil #film #celebration #fans #accident #death #shivamogga
Share This Article
Facebook Twitter Copy Link Print
Previous Article ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್
Next Article ಶಾಲೆಗೆ ಕುಡಿದು ಟೈಟ್ ಆಗಿ ಬಂದು ವಿದ್ಯಾರ್ಥಿಗಳ ಎದುರು ನೃತ್ಯ ಮಾಡಿದ ಶಿಕ್ಷಕ – ವೈರಲ್ ವಿಡಿಯೋ ನೋಡಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?