Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MBA student loses life ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಜೀವ ಕಳೆದುಕೊಂಡ ಎಂಬಿಎ ವಿದ್ಯಾರ್ಥಿ
ಕರ್ನಾಟಕದೇಶಪ್ರಮುಖ

MBA student loses life ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಜೀವ ಕಳೆದುಕೊಂಡ ಎಂಬಿಎ ವಿದ್ಯಾರ್ಥಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/yours

newsics.com

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆಗೆ ಬೆಚ್ಚಿಬಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಂಗಳೂರು ಹೊರವಲಯದ ಹೆಸರುಘಟ್ಟದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ 25 ವರ್ಷದ ಜಗನ್ ಎಂಬಾತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಜಗನ್ ಡೆತ್ ನೋಟ್ ನಲ್ಲಿ ಮೂರು ಮೊಬೈಲ್ ನಂಬರ್ ಗಳನ್ನು ಬರೆದಿಟ್ಟಿದ್ದ. ಇದನ್ನು ಪರಿಶೀಲಿಸಿದ ಪೊಲೀಸರಿಗೆ ಫೇಕ್ ವಿಡಿಯೋ ಕಾಲ್ ನಲ್ಲಿ ಯುವಕ 25 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ. ಅಲ್ಲದೆ ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ.

Mexico tax ಮೆಕ್ಸಿಕೋದಿಂದಲೂ ಭಾರತಕ್ಕೆ ಶೇ.50 ಹೆಚ್ಚುವರಿ ಸುಂಕ!

namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ

Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ

TAGGED:MBA student loses life after threats to make nude photo viral
Share This Article
Facebook Twitter Copy Link Print
Previous Article namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ
Next Article Famous singer’s nude photo viral ಖ್ಯಾತ ಗಾಯಕಿಯ ನಗ್ನ ಫೋಟೋ ವೈರಲ್, ಸಿಟ್ಟಾದ ಸಿಂಗರ್ ಹೇಳಿದ್ದೇನು? ವಿಡಿಯೋ‌ ನೋಡಿ

Popular Posts

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?