ಮೈಸೂರು ಅರಮನೆ ಮುಖ್ಯದ್ವಾರದ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು : ಮೈಸೂರು ಅರಮನೆಯ ವರಹಾ ಗೇಟ್ ಮುಖ್ಯದ್ವಾರದ ಮೇಲ್ಛಾವಣಿ ಕುಸಿತವಾಗಿದೆ. ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿ ಸ್ವಲ್ಪ ಪ್ರಮಾಣದಲ್ಲಿ ಕುಸಿದಿದೆ. ಜನರು ಇಲ್ಲದ ವೇಳೆ ಮೇಲ್ಚಾವಣಿ ಕುಸಿದಿದ್ದರಿಂದ ಅನಾಹುತ ತಪ್ಪಿದೆ. ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಚಾವಣಿ ಕುಸಿದಿದೆ. ಘಟನೆ ಬಳಿಕ ಸಿಬ್ಬಂದಿಗಳು ಗೇಟ್ ಬಳಿ ಬ್ಯಾರಿಕೇಟ್ ಅಳವಡಿಸಿದ್ದಾರೆ.