namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬಿಎಂಆರ್‌ಸಿಎಲ್ ಕಾರಿಡಾರ್‌ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕರಹಿತ ಮೆಟ್ರೋ ರೈಲುಗಳ ಮಾದರಿಯನ್ನು ಬಿಇಎಂಎಲ್ ಗುರುವಾರ ಬಿಡುಗಡೆ ಮಾಡಿದೆ. ಇದರೊಂದಿಗೆ ‘ನಮ್ಮ ಮೆಟ್ರೋ’ದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21 ಕಿ.ಮೀ ಮಾರ್ಗದಲ್ಲಿ ಸಂಚರಿಸಲಿರುವ ಮೊದಲ ಆರು ಬೋಗಿಗಳ(6-coach) ರೈಲು ಗುರುವಾರ ಅನಾವರಣಗೊಂಡಿದೆ. ಇದರಲ್ಲಿ ಬಹು ನಿರೀಕ್ಷಿತ ವಿಮಾನ ನಿಲ್ದಾಣ ಮಾರ್ಗವೂ ಸೇರಿದೆ. ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ … Continue reading namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ