Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ
ಆರೋಗ್ಯದೇಶಪ್ರಮುಖ

Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಪರೂಪದ ಮೆದುಳಿನ ಕ್ಯಾನ್ಸರ್‌ಗೆ ಪ್ರಮುಖ ಚಿಕಿತ್ಸೆ ಭಾರತದಲ್ಲಿ 25 ವರ್ಷಗಳ ಬಳಿಕ ಲಭ್ಯವಾಗಿದೆ.

ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಭಾರತದಲ್ಲಿ ವೊರಾಸಿನಿಬ್ (ವೊರಾನಿಗೊ) ಔಷಧವನ್ನು ಮಾರಾಟ ಮಾಡಲು ಸರ್ವಿಯರ್ ಇಂಡಿಯಾಕ್ಕೆ ಅನುಮೋದನೆ ನೀಡಿದೆ.

ಕಳೆದ ವರ್ಷ ಆಗಸ್ಟ್‌ ನಲ್ಲಿ ಈ ಔಷಧವನ್ನು US FDA ಅನುಮೋದಿಸಿತು. ಗ್ರೇಡ್ 2 IDH ರೂಪಾಂತರಿತ ಗ್ಲಿಯೊಮಾ ಹೊಂದಿರುವ 12 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಿಗೆ ಚಿಕಿತ್ಸೆ ನೀಡಲು ವೊರಾನಿಗೊವನ್ನು ಬಳಸಲಾಗುತ್ತದೆ.

ಭಾರತದಲ್ಲಿ ಕಡಿಮೆ ಬೆಲೆಗೆ ಔಷಧವನ್ನು ಲಭ್ಯವಾಗುವಂತೆ ಮಾಡಲು ಸರ್ವಿಯರ್ ಯೋಜಿಸಿದೆ. ಭಾರತದಲ್ಲಿ, ಈ ರೀತಿಯ ಮೆದುಳಿನ ಕ್ಯಾನ್ಸರ್ ಪ್ರಕರಣಗಳು ವರ್ಷಕ್ಕೆ 4,500 ಮೀರುತ್ತದೆ. ಕೀಮೋಥೆರಪಿಗಿಂತ ಭಿನ್ನವಾಗಿ, ಆರೋಗ್ಯಕರ ಕೋಶಗಳಿಗೆ ಹಾನಿಯಾಗದಂತೆ ವೊರಾನಿಗೊ IDH1/IDH2 ರೂಪಾಂತರಗಳನ್ನು ನಿರ್ಬಂಧಿಸುವ ಮೂಲಕ ಗೆಡ್ಡೆಯ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ.

ಸರ್ವಿಯರ್ ಈಗಾಗಲೇ ರಕ್ತ ಕ್ಯಾನ್ಸರ್ ಚಿಕಿತ್ಸೆಗಾಗಿ ಟಿಬ್ಸೊವೊ ಔಷಧವನ್ನು ಮಾರಾಟ ಮಾಡುತ್ತಿದೆ.

Infertility from a sperm donor ಕ್ಯಾನ್ಸರ್ ಜೀನ್ ಹೊಂದಿದ್ದವನ ವೀರ್ಯದಿಂದ 200 ಮಕ್ಕಳ ಜನನ, 14 ದೇಶಗಳಲ್ಲಿ ಆತಂಕ

ಹೊಸ ವರ್ಷದಿಂದ ಗ್ರಾಹಕರ ಜೇಬಿಗೆ ಕತ್ತರಿ – ಮೊಬೈಲ್ ರೀಚಾರ್ಜ್ ದರ ಭಾರಿ ಏರಿಕೆ

ಸೆಕೆಂಡ್ ಹ್ಯಾಂಡ್ ಮೊಬೈಲ್‌ ಖರೀದಿಸುವ ಮುನ್ನ ಎಚ್ಚರ : ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.

TAGGED:#New #drug #available #brain cancer #news #newsics
Share This Article
Facebook Twitter Copy Link Print
Previous Article Infertility from a sperm donor ಕ್ಯಾನ್ಸರ್ ಜೀನ್ ಹೊಂದಿದ್ದವನ ವೀರ್ಯದಿಂದ 200 ಮಕ್ಕಳ ಜನನ, 14 ದೇಶಗಳಲ್ಲಿ ಆತಂಕ
Next Article ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?